https://www.youtube.com/watch?v=gmM_6O8Sx2o
ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಶ್ರೀಮತಿ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (...
ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ.
ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು.
ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...
ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.
ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...
ನವದೆಹಲಿ: ಸದಾ ತಮ್ಮ ಒಂದಿಲ್ಲೊಂದು ಚಟುವಟಿಕೆಗೆ ತೀವ್ರ ಟೀಕೆಗೆ ಗುರಿಯಾಗೋ ಎಐಸಿಸಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಇಂಥದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ.
ಲೋಕಸಭೆ ಮತ್ತು ರಾಜ್ಯ ಸಭೆ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್ ಗಾಂಧಿ ಮಾತ್ರ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ರು....
Spiritual: ಬಿಗ್ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್ಪೋರ್ಟ್ನಲ್ಲೇ ಅಬ್ದುನನ್ನು...