ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಸಂಜೆ ಕೇರಳದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬುಧವಾರ ಅಕ್ಟೊಬರ್ 22 ರಂದು ರಾಷ್ಟ್ರಪತಿಗಳು ಪತ್ತನಂತಿಟ್ಟುವಿನ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ....
ಮೈಸೂರಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೀತು. ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೆಡಮ್, ಯು ನೊ ಕನ್ನಡ? ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ರು. ಅದಕ್ಕೆ ದ್ರೌಪದಿ ಮುರ್ಮು ಕೊಟ್ಟ ಉತ್ತರ ವ್ಯಾಪಕ ಚರ್ಚೆಗೆ ಪಾತ್ರವಾಗಿದೆ. ಮೆಚ್ಚುಗೆ ಪಡೆದಿದೆ.
ಭಾರತದಲ್ಲಿ ಎಷ್ಟೋ ಭಾಷೆಗಳಿವೆ, ಸಂಸ್ಕೃತಿಗಳು, ಪರಂಪರೆಗಳಿವೆ. ಅವೆಲ್ಲವೂ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...