https://www.youtube.com/watch?v=BfWqdy1VeWo
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...
https://www.youtube.com/watch?v=KkMZPfLd5eo&t=70s
ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...