Political News: ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಕುರಿತು ಅವರು...
ರಾಜಕೀಯ ಸುದ್ದಿ:
ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...
ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್ ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...
ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...