ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿದ ಬಳಿಕ ಅವರ ಉತ್ತರಾಧಿಕಾರಿಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ರೈತ ನಾಯಕ ಹಾಗೂ ವಿದರ್ಭ ಜನಾಂದೋಲನ ಸಮಿತಿಯ ಸಂಸ್ಥಾಪಕ ಕಿಶೋರ್ ತಿವಾರಿ ಆಗ್ರಹಿಸಿದ್ದಾರೆ.
ಗಡ್ಕರಿ ಅಜಾತ ಶತ್ರುವಾಗಿದ್ದಾರೆ. ಎಲ್ಲರ ಮನ್ನಣೆ ಗಳಿಸಿದ್ದಾರೆಂದು, ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ,...
ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ.
ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಸರು ಇತ್ತೀಚೆಗೆ ಹೆಚ್ಚು ಜಾಲ್ತಿಗೆ ಬರುತ್ತಿದೆ.. ಯಾವಾಗಲೂ ಅವರ ಗತ್ತಿಗೆ ಫೇಮಸ್ ಆಗಿದ್ದ ಅವರು ಈಗ ಅವರ ಭವಿಷ್ಯದ ಬಗ್ಗೆ ಹೆಚ್ಚು ಸುದ್ದಿಯಾಗುತ್ತಿದ್ದಾರೆ..
https://youtu.be/UwaEdoCbSjI?si=tSTq5WBeVD9D7S85
ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿವರೆಗೂ ಬಿಜೆಪಿ ಸರ್ಕಾರ 5 ವರ್ಷ ಅಧಿಕಾರ ಪೂರ್ಣ ಗೊಳಿಸುತ್ತಾ? ಮೋದಿ 5 ವರ್ಷ ಪ್ರಧಾನಿ ಆಗಿರ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ....
ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ.
ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...
ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...
ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...
ಕೇಂದ್ರ ಸುದ್ದಿ:ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಡುಗೆ ಅನಿಲ ಬೆಲೆಯನ್ನು 200 ರೂಪಾಯಿ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿದರು.
ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ...
ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು.
ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು.
ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...
ಧಾರವಾಡ : ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೆ ಯೋಜನೆಗಳಿಗೆ ವರ್ಚುವಲ್ ವಿಡಿಯೋ ಕಾಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದರು. ರಾಜ್ಯದ 13 ರೈಲ್ವೆ ನಿಲ್ದಾಣಗಳು ಅಮೃತ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ.
ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ರೈಲ್ವೆನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಇದನ್ನು ಪ್ರಧಾನಿ...