ಹೈದ್ರಾಬಾದ್ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಬಲೂಚಿಸ್ತಾನ್ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ..
ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ.
ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ಆಪರೇಷನ್ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿಯವ ಬಗ್ಗೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್‌ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....