ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...
ಆಪರೇಷನ್ ಸಿಂಧೂರ್ ವಿಶೇಷ : ಭಾರತದ ಮೇಲೆ ಸುಖಾ ಸುಮ್ಮನೇ ಜಗಳಕ್ಕಿಳಿದಿರುವ ಪಾಕಿಸ್ತಾನ ಕಳೆದೆರಡು ವಾರಗಳಿಂದ ಭಾರತಕ್ಕೆ ಗೊಡ್ಡ ಬೆದರಿಕೆ ಹಾಕುತ್ತಲೇ ಇದೆ. ಅದರಲ್ಲೂ ಪರಮಾಣು ದಾಳಿಯ ಬೊಗಳೆಯನ್ನೂ ಬಿಟ್ಟಿತ್ತು. ಆದರೆ ಪ್ರಸ್ತುತ ಎರಡೂ ದೇಶಗಳ ನಡುವೆ ಯುದ್ಧದ ಸನ್ನಿವೇಶ ಉದ್ಭವಿಸಿದೆ. ಭಾರತಕ್ಕೆ ಹೆದರಿಸುವ ನಕಲಿ ಆಟ ಆಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...
ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...
ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...
ನವದೆಹಲಿ : ಪಹಲ್ಗಾಮ್ ಉಗ್ರ ದಾಳಿಯ ಕುರಿತು ಭಾರತದಲ್ಲಿ ಆಕ್ರೋಶ ಹೆಚ್ಚಾಗಿದೆ. ಉಗ್ರರನ್ನು ಮಟ್ಟ ಹಾಕುವಂತೆ ಬಲವಾದ ಪ್ರತೀಕಾರದ ಕೂಗು ಅಧಿಕವಾಗಿದೆ, ಇದಕ್ಕೆ ಪೂರಕವಾಗಿಯೇ ಭಾರತದ ಸೇನೆಯು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದೆ. ಆದರೆ ನಡುವೆಯೇ ಪಾಕಿಸ್ತಾನಿ ಭಯೋತ್ಪಾದನೆಯ ಇನ್ನೊಂದು ಕರಾಳ ಮುಖವನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೆರೆದಿಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ...
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
ನವದೆಹಲಿ: ಬ್ರೂನೈ ಪ್ರವಾಸದ ಸಂದರ್ಭದಲ್ಲಿ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ (Brunei Sultan Haji Hassanal Bolkiah) ಅವರನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ದ್ವಿಪಕ್ಷೀಯ ಮಾತುಕತೆ ನಡೆಸಿ ಹಲವು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ರಕ್ಷಣೆ, ವ್ಯಾಪಾರ ಮತ್ತು ಹೂಡಿಕೆ, ಆಹಾರ ಭದ್ರತೆ, ಶಿಕ್ಷಣ, ಇಂಧನ, ಬಾಹ್ಯಾಕಾಶ ತಂತ್ರಜ್ಞಾನ,...