Wednesday, June 12, 2024

Prime Minister

ಕಾವೇರಿ ವಿಚಾರವಾಗಿ ಬಿಜೆಪಿಯವರೂ ಕೇಂದ್ರದ ಮೇಲೆ ಒತ್ತಡ ಹಾಕಲಿ; ಲಾಡ್

ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ. ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...

Letter: ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ...

Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ  ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...

LPG Cylinder: ಅಡುಗೆ ಅನಿಲ ದರ ಇಳಿಕೆ ಎನ್ನುವ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

ಕೇಂದ್ರ ಸುದ್ದಿ:ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಡುಗೆ ಅನಿಲ ಬೆಲೆಯನ್ನು 200 ರೂಪಾಯಿ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿದರು. ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ...

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ...

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

Prime minister: ವೀಡಿಯೋ ಕಾಲ್ ಮೂಲಕ ರೈಲ್ವೇ ಯೋಜನೆಗಳಿಗೆ ಪ್ರಧಾನಿಯಿಂದ ಚಾಲನೆ

ಧಾರವಾಡ :  ಕೇಂದ್ರ ಸರ್ಕಾರದಿಂದ ದೇಶದ 508  ರೈಲ್ವೆ ಯೋಜನೆಗಳಿಗೆ ವರ್ಚುವಲ್ ವಿಡಿಯೋ ಕಾಲ್ ಮೂಲಕ ಪ್ರಧಾನಿ ಮೋದಿ  ಚಾಲನೆ ನೀಡಿದರು. ರಾಜ್ಯದ 13 ರೈಲ್ವೆ ನಿಲ್ದಾಣಗಳು ಅಮೃತ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ರೈಲ್ವೆನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಇದನ್ನು ಪ್ರಧಾನಿ...

Tejaswini ananth kumar : ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ

ರಾಜಕೀಯ ಸುದ್ದಿ:  ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಇನ್ನು 2019 ರ ಚುನಾವಣೆಯಲ್ಲಿ ಅನಂತ್...

ಭೌದ್ದ ಗುರು ದುಲೈ ಲಾಮಾಗೆ ಪ್ರಧಾನಿಯಿಂದ ಶುಭಾಶಯ

ರಾಷ್ಟ್ರೀಯ ಸುದ್ದಿ: ಟಿಬೇಟಿಯನ್ನರ ಬೌದ್ದ ಧರ್ಮದ ಗುರುವಾದ ದುಲೈ ಲಾಮ ಅವರು ಇಂದು ಅವರು ತಮ್ಮ 88 ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿಯವರು ಬೌದ್ದ ಗುರುವಿಗೆ ಹುಟ್ಟು ಹಬ್ಬದ  ಶುಬಾಶಯಗಳನ್ನು ತಿಳಿಸಿದ್ದಾರೆ. ನಿಮಗೆ ಆ ಭಗವಂತ ಆಯುಶ್ಯ ಆರೋಗ್ಯವನ್ನು ಕೊಟ್ಟು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ. ಗುರು ದುಲೈಲಾಮ ಅವರು ಜುಲೈ 6 1935...

ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳವ ಅಗತ್ಯವಿದೆ -ಮೋದಿ

ರಾಷ್ಟ್ರ ಸುದ್ದಿ: ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ ಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...
- Advertisement -spot_img

Latest News

ಕುವೈತ್‌ನಲ್ಲಿ ಬೆಂಕಿ ಅಪಘಾತ: 40ಕ್ಕೂ ಹೆಚ್ಚು ಭಾರತೀಯರ ಸಾವು

International News: ಕುವೈತ್‌ನಲ್ಲಿ ಭಾರತೀಯರು ವಾಸಿಸುತ್ತಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, 40ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಕುವೈತ್‌ನ ಮಂಗಾಫ್ ಪ್ರದೇಶದಲ್ಲಿರುವ...
- Advertisement -spot_img