Tuesday, October 14, 2025

Prime Minister

ಚೆಸ್ ಒಲಿಂಪಿಯಡ್ ಟೂರ್ನಿ : ಟಾರ್ಚ್ ರಿಲೆಗೆ ಪ್ರಧಾನಿ ಮೋದಿ ಚಾಲನೆ 

https://www.youtube.com/watch?v=-yFn1OYKX8o ಹೊಸದಿಲ್ಲಿ: ಚೊಚ್ಚಲ ಚೆಸ್ ಒಲಿಂಪಿಯಡ್ ಚೆಸ್ ಟೂರ್ನಿಯ ಟಾರ್ಚ್ ರಿಲೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಇದೇ ಮೊದಲ ಬಾರಿಗೆ ಟಾರ್ಚ್ ರಿಲೆಯನ್ನು ಅಳವಡಿಸಿದೆ. ಫೀಡೆ ಅಧ್ಯಕ್ಷ  ಆರ್ಕಾಡಿ ಡೊವೊಕೊವಿಚ್ ಪಂಜಿನ ಬೆಳಕನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಚೆಸ್ ದಂತಕತೆ ವಿಶ್ವನಾಥನ್ ಆನಂದ್‍ಗೆ ನೀಡಿದರು. ನಂತರ ಮಾತನಾಡಿದ ಪ್ರಧಾನಿ...

ಮೋದಿ ಆಗಮನಕ್ಕೆ ಸಕಲ ಸಿದ್ದತೆ, ದಸರಾ ಮಾದರಿ ದೀಪಾಲಂಕಾರ.!

https://www.youtube.com/watch?v=KI8jNK1efxE ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ ನಿಧನ

https://www.youtube.com/watch?v=YgPjdTrMRJ0 ಕರಾಚಿ: ಕ್ಷಿಪ್ರ ಸೇನಾ ಕ್ರಾಂತಿಯ ಮೂಲಕ, ಹೆಸರು ಗಳಿಸಿದ್ದಂತ ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ದುಬೈನಲ್ಲಿರುವಂತ ಅಮೇರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆಯಲ್ಲಿ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ.. ಚಿಕಿತ್ಸೆ...

‘ಮುಂದೊಂದು ದಿನ ಹಿಜಬ್‌ ಧರಿಸಿದ ಹೆಣ್ಣೇ ಪ್ರಧಾನ ಮಂತ್ರಿಯಾಗುತ್ತಾಳೆ’

ಹಿಜಬ್‌ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img