ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...
ನೇಪಾಳ ಪ್ರಧಾನಿ ರೇಸ್‌ನಲ್ಲಿ, ಕರ್ನಾಟಕದ ಎಂಟೆಕ್ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ‍್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ‍್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ.
ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ.
ನೇಪಾಳದಲ್ಲಿ...
ಬೆಂಗಳೂರು: "ನಾವು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಪರಿಹಾರ ಎಂದು 500 ರೂ ಸೇರಿಸಿ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿಯವರು ಗ್ಯಾಸ್ ಸಿಲಿಂಡರ್ ಬೆಲೆಯನ್ನ 200 ರೂಪಾಯಿ ಕಡಿಮೆ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಉಚಿತ ಕೊಡುಗೆಯಿಂದ ದಿವಾಳಿಯಾಗಲಿದ್ದೇವೆ ಎಂದವರು ಏಕೆ ಮಧ್ಯಪ್ರದೇಶದಲ್ಲಿ 1,500 ಕೊಡುತ್ತಿದ್ದಾರೆ, 200...
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...
ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...