ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...
ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...