ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...
Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಬೆಂಗಳೂರು ಬಂದ್ಗೆ ಕರೆ ನೀಡಿದ್ದು ಬೆಂಗಳೂರು ಖಾಸಗೀ ಬಸ್ ಆಟೋಗಳು ಇಂದು ಸ್ತಬ್ಧವಾಗಿದ್ದವು.
ಈ ಪ್ರತಿಭಟನೆ ಕೆಲವೆಡೆ ಶಾಂತಿಯುತವಾಗಿದ್ದರೆ ಇನ್ನೂ ಹಲವೆಡೆ ಇದು ಹಿಂಸಾ ರೂಪವಾಗಿ ಪರಿವರ್ತನೆಯಾಗಿತ್ತು. ಬಂದ್ ಗೆ ಬೆಂಬಲ ನೀಡದೆ ಇದ್ದವರನ್ನು ಒತ್ತಾಯಪೂರ್ವಕವಾಗಿ ಬೆಂಬಲ ನೀಡುವಂತೆ ಹಿಂಸಾರೂಪವಾಗಿ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ...