Film beat:
ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್‌ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.
ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಜೊತೆಗೆ ಆತ್ಮೀಯ ಗೆಳೆತನ ಹೊಂದಿದ್ದರು ಪಂಚಭಾಷ ತಾರೆ ಪ್ರಿಯಾಮಣಿ. ಪುನೀತ್ ನಿಧನದ ಕಾರಣ, ಪುನೀತ್ ಹಾಗೂ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಹಿಂದೆ ಅಪ್ಪು ಜೊತೆಗೆ 'ಅಣ್ಣಾ ಬಾಂಡ್' ಮತ್ತು 'ರಾಮ್' ಚಿತ್ರಗಳಲ್ಲಿ ನಟಿ ಪ್ರಿಯಾಮಣಿ ಅಭಿನಯಸಿದ್ದರು. ಸಿನಿಮಾಗಳ ಹೊರತಾಗಿ ಅಪ್ಪು ಜೊತೆಗೆ ಉತ್ತಮ...