Thursday, December 4, 2025

priyanaka gandhi

ಸಿದ್ದರಾಮಯ್ಯ ಹಿಂದಿರುವ ಆ ಶಕ್ತಿ ಯಾವುದು?

ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...

ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ

Political news ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ‌ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img