ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ.
ಬದಲಾವಣೆಯ ಸುಳಿವಿನ ಮಧ್ಯೆ...
ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...
ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿಯ 13 ಮುಖಂಡರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಮುಖಂಡರಾದ ಉಮೇಶ್ ಶೆಟ್ಟಿ, ಶಿವಕುಮಾರ್, ಹರ್ಷ ಹೆಗ್ಡೆ, ವೆಂಕಟ್, ಕರುಣಾಕರ್, ನಾಗೇಶ್, ಪ್ರಶಾಂತ್,...
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು...
ಸರ್ಕಾರಿ ಯೋಜನೆಗಳನ್ನು ಪಡೆಯಲು ಗುತ್ತಿಗೆದಾರರಿಗಿರುವ ಕಷ್ಟಗಳನ್ನು ಬಯಲು ಮಾಡಿದ್ದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್. ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...
ಬೆಂಗಳೂರು: ಭಾರತೀಯರ ಕನಸಿನ ಕೂಸಾಗಿದ್ದ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ತಿಳಿಸಲು ಪ್ರಧಾನಿ ಮೋದಿ ಬಂದ ಸಂದರ್ಭದಲ್ಲಿ ನಡೆಸಿದ ರ್ಯಾಲಿಯಲ್ಲಿ ಸಾಕಷ್ಟು ಜನ ಮೋದಿಯನ್ನು ವೀಕ್ಷಿಸಲು ಬಂದಿದ್ದರು.
ಇದೇ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರು ಬ್ಯಾರಿಕೆಡ್ ಒಳಗಿಂದಲೇ ಮೋದಿಯವರ ಗಮನ ಸೆಳೆಯಲು ಹರಸಾಹಸ ಪಟ್ಟರು ಬಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ್...
Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.
ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...
ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ...