ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು ಆರೋಪಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿರುವ ಬಗ್ಗೆ ಅವರು ಸ್ವತಃ ಬಹಿರಂಗವಾಗಿ ಹೇಳಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ...
ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು.
ಬಳಿಕ ಕರ್ನಾಟಕ ಕಾಂಗ್ರೆಸ್...
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ.
ಕಳೆದ ಆಗಸ್ಟ್ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ.
ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್.ಕೆ. ಪಾಟೀಲ್ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರಿದಿದೆ. ವರದಿ ಮಾಡ್ತಿದ್ದ ಯೂಟ್ಯೂಬರ್, ಟಿವಿ ವರದಿಗಾರರ ಮೇಲೆ ಭೀಕರವಾಗಿ ಹಲ್ಲೆ ನಡೆದಿದೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಿನ್ನೆ ಸಂಜೆ ದೊಡ್ಡ ಹೈಡ್ರಾಮವೇ ನಡೀದಿದೆ.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆಂದು ಆರೋಪಿಸಿ, ನಾಲ್ವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ಗುಂಪುಗೂಡಿದ್ದ ಜನರನ್ನು ಚದುರಿಸಲು, ಪೊಲೀಸರು...
ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ.
ಬದಲಾವಣೆಯ ಸುಳಿವಿನ ಮಧ್ಯೆ...
ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...
ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿಯ 13 ಮುಖಂಡರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಮುಖಂಡರಾದ ಉಮೇಶ್ ಶೆಟ್ಟಿ, ಶಿವಕುಮಾರ್, ಹರ್ಷ ಹೆಗ್ಡೆ, ವೆಂಕಟ್, ಕರುಣಾಕರ್, ನಾಗೇಶ್, ಪ್ರಶಾಂತ್,...
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು...