ಸರ್ಕಾರಿ ಯೋಜನೆಗಳನ್ನು ಪಡೆಯಲು ಗುತ್ತಿಗೆದಾರರಿಗಿರುವ ಕಷ್ಟಗಳನ್ನು ಬಯಲು ಮಾಡಿದ್ದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್. ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...
ಬೆಂಗಳೂರು: ಭಾರತೀಯರ ಕನಸಿನ ಕೂಸಾಗಿದ್ದ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ತಿಳಿಸಲು ಪ್ರಧಾನಿ ಮೋದಿ ಬಂದ ಸಂದರ್ಭದಲ್ಲಿ ನಡೆಸಿದ ರ್ಯಾಲಿಯಲ್ಲಿ ಸಾಕಷ್ಟು ಜನ ಮೋದಿಯನ್ನು ವೀಕ್ಷಿಸಲು ಬಂದಿದ್ದರು.
ಇದೇ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರು ಬ್ಯಾರಿಕೆಡ್ ಒಳಗಿಂದಲೇ ಮೋದಿಯವರ ಗಮನ ಸೆಳೆಯಲು ಹರಸಾಹಸ ಪಟ್ಟರು ಬಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ್...
Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.
ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...