Political News: ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿ ಮೋಹನ್ ಭಾಗವತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಸಿ.ಟಿ.ರವಿಯವರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಪ್ರಿಯಾಂಕ್ ಖರ್ಗೆ ಅವರಿಗೆ 1 ಬರಿ ಶಾಖೆಗೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ರವಿ...
Political News: ಆರ್ಎಸ್ಎಸ್ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ.
ಗೃಹ ಸಚಿವರು ಬರೆದ ಪತ್ರ ಇಂತಿದೆ.
ಮಾನ್ಯ ಶ್ರೀ ಮೋಹನ್ ಭಾಗವತ್...
Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...
Political News: ನಿನ್ನೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದರು. ಜನತೆಗೆ ಬೆಲೆ ಏರಿಕೆ ಎಂಬ ಗಾಯ ಮಾಡಿದ ಮೋದಿ ಸರ್ಕಾರ, ಆ ಗಾಯದ ಮೇಲೆ ಅದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಕಚ್ಚಾ ತೈಲದ ಸಂಗ್ರಹ ಸಾಕಷ್ಟಿದೆ ಎಂದಿದ್ದ...
Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್ ಆಗಿರುವ ಮೆಲೋಡಿ ಚಾಕೋಲೇಟ್ಸ್ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. 1 ದೇಶದ ಪ್ರಧಾನ ಮಂತ್ರಿಯಂಥ ಉನ್ನತ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಇಂಥ ಸಿಲ್ಲಿ...
ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್‌ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...
Political News: ಇಂದು ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಫಲಿತಾಂಶದಲ್ಲಿ ಕೊನೆಯ ಸ್ಥಾನ ಪಡೆದಿದೆ. ಈ ಕಾರಣಕ್ಕೆ ಟಾಂಗ್ ನೀಡುವ ರೀತಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿತ್ತು.
ಈ ಟ್ವೀಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೋಪವಿದ್ದಲ್ಲಿ ನನ್ನನ್ನು ವ್ಯಂಗ್ಯ ಮಾಡಿ, ನನ್ನೂರಿನ ಮಕ್ಕಳನ್ನಲ್ಲ ಎಂದು...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ ದಾಖಲಾಗಿರುವ ದೂರು ಅಡ್ಡಿಯಾಗಿದೆ.
ಹಾಗಾಗಿ ಕೇಸ್ ರದ್ದುಗ``ಳಿಸುವಂತೆ ಅನಂತ್ ಕುಮಾರ್ ಹೆಗ್ಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಪ್ರಿಯಾಂಕಾ ಖರ್ಗೆ, ಬಡವರ ಮಕ್ಕಳು ಗಲಾಟೆಗೆ, ತಮ್ಮ...
Political News: ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ. ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ. ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಮೋದಿ ಸರ್ಕಾರವು...
Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...