ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ.
ಪ್ರಿಯಾಂಕ್ ಪತ್ನಿ ಶೃತಿ...
ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...
ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ.
‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’
ಈ ಬಗ್ಗೆ...
ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಶಾಸಕರು ಬೆಂಗಳೂರಿನ ತಮ್ಮ...
ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ.
ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...
ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್
ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ
ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ...