ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಖರ್ಗೆ ಅವರ...
ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...
Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...
Political news: ಮಾಜಿ ಸ್ಪೀಕರ್ ಗೋವಿಂದ ಕಾರಜೋಳ ಅವರು, ಪ್ರಧಾನಿ ಮೋದಿ ಅವರನ್ನು ಅಭಿನವ ಬಸವಣ್ಣ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಸವಣ್ಣರನ್ನು ಈ ಪರಿ ಅವಮಾನಿಸಿದ್ದಕ್ಕಾಗಿ ಕಾರಜೋಳ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಜಗಜ್ಯೋತಿ ಬಸವಣ್ಣನವರನ್ನು ಈ ಪರಿ ಅವಮಾನಿಸಿರುವ ಶ್ರೀ ಗೋವಿಂದ ಕಾರಜೋಳರವರು...
Political News: ಕಲಬುರಗಿಯ ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಇಂದು ಸಣ್ಣ ಪ್ರಮಾಣದ ಭೂಕಂಪನವಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು,...
Political News: ಬಿಜೆಪಿ ವಿರುದ್ಧ ವಾಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
- ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ.
- ಶ್ರೀರಂಗಪಟ್ಟಣದ ಕೋಮು ಸಂಘರ್ಷ,
- ಕೆರೆಗೋಡು ಧ್ವಜ ಗಲಾಟೆ,
- ನಾಗಮಂಗಲ ಗಲಾಟೆ
-...
Political News: ಧರ್ಮಸ್ಥಳ ಕೇಸ್ ವಿಚಾರದಲ್ಲಿ ಬಿಜೆಪಿಯ ಕೆಲ ನಾಯಕರು ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಂತಾ ಹೇಳ್ತಿದ್ದಾರೆ. ಇನ್ನು ಕೆಲವರು ನಾವು ಸೌಜನ್ಯ ಪರ ಹೋರಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರ ಈ ನಡೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ...
Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ.
ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...
Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...