Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...
Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಕಳೆದ 9ರಿಂದ...
Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ....
Political News : ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು...
Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ...
Chitthapur News: ಕರ್ನಾಟಕ ರಾಜ್ಯ ಪಂಚಾಯತಿ ನೌಕರರ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ನಡೆಸಿದರು. ಯೂನಿಯನ್ ಪರವಾಗಿ ಸರ್ಕಾರಕ್ಕೆ ಸಲ್ಲಿಸಲಾದ 16 ವಿವಿಧ ಬೇಡಿಕೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಆಡಳಿತ ಯಂತ್ರವು ಸುಗಮವಾಗಿ ಮತ್ತು ಸುಸೂತ್ರವಾಗಿ ಸಾಗಲು ಪಂಚಾಯಿತಿ...
ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ.
ಪ್ರಿಯಾಂಕ್ ಪತ್ನಿ ಶೃತಿ...
ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...
ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ.
‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’
ಈ ಬಗ್ಗೆ...
ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...