ರಾಜ್ಯದ ಅಭಿವೃದ್ಧಿಗೆ, ಶಾಸಕರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳಿಂದಲೂ ಗಂಭೀರ ಟೀಕೆಗಳು ಕೇಳಿಬರುತ್ತಿದೆ. ಈ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ಹಿಂದೆ ಹಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಸಿಗದೆ ಅಭಿವೃದ್ಧಿ ಕಾರ್ಯಗಳು...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...
ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್ ಸೇರಿದಂತೆ ಪವರ್ ಶೇರಿಂಗ್ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...
Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....
Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆ ಪ್ಯಾಲೇಸ್ತಿನ್ ಎಂದು ಬರೆದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕಾರಣಕ್ಕೆ ಪಾಕಿಸ್ತಾನದ ರಾಜಕಾಾರಣಿಯೊಬ್ಬರು ಪ್ರಿಯಾಂಕಾಳನ್ನು ಹೊಗಳಿದ್ದಾರೆ.
ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಎಂಬುವವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಜವಹರ್‌ಲಾಲ್ ಅವರಂಥ...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...
National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ, ಹಿರಿಯ ಕಾಂಗ್ರೆಸ್...
Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...
ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ.
ಈ ವೇಳೆ ಮಾತನಾಡಿದ ರಮ್ಯಾ,...
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ.
ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...
Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು.
ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...