ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...
ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ.
ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...
ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್ 26ರೊಳಗೆ ಅಂತಿಮ ತೀರ್ಮಾನ...
ರಾಜ್ಯದ ಅಭಿವೃದ್ಧಿಗೆ, ಶಾಸಕರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳಿಂದಲೂ ಗಂಭೀರ ಟೀಕೆಗಳು ಕೇಳಿಬರುತ್ತಿದೆ. ಈ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ಹಿಂದೆ ಹಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ಸಿಗದೆ ಅಭಿವೃದ್ಧಿ ಕಾರ್ಯಗಳು...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...
ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್ ಸ್ಟಾಪ್ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ ವೇಳೆಯೇ ಅವರು ತಮ್ಮ ಮುಂದಿನ ನಡೆಯನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹೈಕಮಾಂಡ್ ಸೇರಿದಂತೆ ಪವರ್ ಶೇರಿಂಗ್ ಚರ್ಚೆ ಮಾಡುತ್ತಿದ್ದ ಶಾಸಕರಿಗೂ...
Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....
Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆ ಪ್ಯಾಲೇಸ್ತಿನ್ ಎಂದು ಬರೆದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕಾರಣಕ್ಕೆ ಪಾಕಿಸ್ತಾನದ ರಾಜಕಾಾರಣಿಯೊಬ್ಬರು ಪ್ರಿಯಾಂಕಾಳನ್ನು ಹೊಗಳಿದ್ದಾರೆ.
ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಎಂಬುವವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಜವಹರ್‌ಲಾಲ್ ಅವರಂಥ...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಇದು ಕೋಟ್ಯಂತರ ಭಾರತೀಯರನ್ನು ಕಾಡುತ್ತಿರುವ ಮಿಲಿಯರ್ ಡಾಲರ್ ಪ್ರಶ್ನೆಯಾಗಿದೆ. ರಾಹುಲ್ ಹೋದಲ್ಲಿ, ಬಂದಲ್ಲಿ, ಕಾರ್ಯಕರ್ತರು ನಿಮ್ಮ ಮದುವೆ ಯಾವಾಗ? ಅನ್ನೋ ಪ್ರಶ್ನೆಯನ್ನು ಕೇಳೋದು ಕಾಮನ್ ಆಗಿದೆ. ಈ ಬಾರಿ ಕಾಶ್ಮೀರ ವಿದ್ಯಾರ್ಥಿಯನಿರು ರಾಹುಲ್ಗೆ ಮದುವೆ ಪ್ರಶ್ನೆಯನ್ನು ಕೇಳಿದ್ದಾರೆ. ಹಾಗಾದ್ರೆ, ಮದುವೆ ಕುರಿತು ರಾಹುಲ್...
National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ, ಹಿರಿಯ ಕಾಂಗ್ರೆಸ್...
Sandalwood: ಕಲಾವಿದ ಮತ್ತು ಜಿಮ್ ಟ್ರೇನರ್ ಆಗಿರುವ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪ್ರೋಟೀನ್ ಪೌಡರ್ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗತ್ತಾ ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/5nqeOFa0rE0
ರಘು...