Thursday, April 23, 2026

priyanka gandhi

ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=RxNIOm-WXZg&t=39s ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...

Priyanka Gandhi ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು..!

ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ  ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...

ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ ಮಿಸಲು; ಪ್ರಿಯಾಂಕಾ ಗಾಂಧಿ..!

www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img