Bidar News: ಬೀದರ್: ಬೀದರ್‌ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ ಪ್ರಾರಂಭವಾಗಿದ್ದೆ ಕರ್ನಾಟಕದಲ್ಲಿ. ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ. ಗುಜರಾತ್, ಅಸ್ಸಾಂ, ಗೋವಾ, ಮಹಾರಾಷ್ಟ್ರ, ಕರ್ನಾಟಕ ಎಲ್ಲಾ ಕಡೆಗೂ ಆಪರೇಷನ್ ಕಮಲ ಹೇಗಾಯ್ತು? ಎಂದು...
ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ.
ಕೇವಲ ಸರ್ಕಾರ...
ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...
ಸಾರ್ವಜನಿಕ/ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದರು. ಈ ಪತ್ರ ಬಾರೀ ವಿವಾದವನ್ನು ಹುಟ್ಟುಹಾಕಿತ್ತು. ಈ ಸಂಬಂಧ ರಾಜ್ಯ ರಾಜಕಾರಣದಲ್ಲಿ ಆರ್ ಎಸ್ಎಸ್ ವಿವಾದ ಚರ್ಚೆ ಜೋರಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅದಲ್ಲದೆ ಹಿಂದೂಪರ...
ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...
ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...
ಆರ್‌ಎಸ್‌ಎಸ್ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಚಿವ ರಾಜೂ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. RSS ಬಗ್ಗೆ ಮಾತನಾಡಿದರೆ ಜನಪ್ರಿಯರಾಗುತ್ತಾರೆ ಎಂಬ ಭ್ರಮೆಯಲ್ಲಿ ಪ್ರಿಯಾಂಕ್ ಖರ್ಗೆ ಈ ಪತ್ರ ಬರೆದಿದ್ದಾರೆ. RSS ಅನ್ನು ಯಾರೂ ನಿಷೇಧಿಸಲು ಸಾಧ್ಯವಿಲ್ಲ, ಮುಂದೆಯೂ ಆಗದು ಎಂದು ಅವರು ಹೇಳಿದರು.
ಯಾದಗಿರಿಯಲ್ಲಿ...
ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವಿಗೆ ಕಾರಣವಾದದ್ದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ನಿಯೋಗ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಆರೋಪವೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಲ್ಲಿ ಧಾರ್ಮಿಕ ಧ್ರುವೀಕರಣ ಹಾಗೂ ಸಾಮಾಜಿಕ ಭಿನ್ನತೆ ಉತ್ತೇಜಿಸುತ್ತಿದ್ದು, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈ ಪತ್ರದ...
ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...