Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...