ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜಿಮ್ ನಲ್ಲಿ ವರ್ಕೌಟ್ ಮಾಡಿರೋದನ್ನ ನಾವೆಲ್ಲರೂ ನೋಡಿದ್ದೀವಿ.. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ಅದೇ ಹಾದಿಯಲ್ಲಿ ಮುಂದುವರಿದಿದ್ದಾರೆ..
ಪವರ್ ಸ್ಟಾರ್ ಹಾಗೆ ಅಶ್ವಿನಿ ಕೂಡ ಜಿಮ್‌ನಲ್ಲಿ ಬೆವರಿಳಿಸುತ್ತಿದ್ದಾರೆ. ಅಶ್ವಿನಿ ವರ್ಕ್‌ಔಟ್ ಮಾಡುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಫಿಟ್ ಆಗಲು ವರ್ಕೌಟ್ ಪ್ರಾರಂಭಿಸಿದ್ದಾರೆ....