ಡ್ರಗ್ಸ್ ಪ್ರಕರಣದಡಿ ಜೈಲು ಹಕ್ಕಿಯಾಗಿದ್ದ ನಟಿ ಸಂಜನಾ ಗಲ್ರಾನಿ ಜಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಸಂಜನಾ, ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿರುವ ಫೋಟೋ ಶೇರ್ ಮಾಡಿದ್ದರು. ಇದೀಗ ನಿರ್ಮಾಪಕ ಕೆ.ಮಂಜು ಸಂಜನಾ ಮನೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದಾರೆ.
ಸಂಜನಾ ಕುಟುಂಬದ ಜೊತೆ ಕುಳಿತು ಭೋಜನ...