ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ.
ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ.
ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...