ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...