ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್ ಆಗಿದೆ. ಅಂತೆಯೇ ಪ್ರಶಾಂತ್ ನೀಲ್ ನಿರ್ದೇಶಿಸ್ತಿರುವ ಸಿನಿಮಾದ ಬಗ್ಗೆಯೂ ಅಪ್ ಡೇಟ್ ಹೊರಬಿದ್ದಿದೆ.
ತ್ರಿಬಲ್ ಆರ್ ಪಾತ್ರಧಾರ ಜೂನಿಯರ್ ಎನ್ ಟಿಆರ್ ಹಾಗೂ ಕೆಜಿಎಫ್ ಸೂತ್ರಧಾರ ಪ್ರಶಾಂತ್...
ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ.
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ...
ಬೆಂಗಳೂರು: ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ.
ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ...
ಟಾಲಿವುಡ್ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...
ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಮೇ 26ರಂದು ಕೆ.ಆರ್ ಜಿ...
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ "ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ...
ಬೆಂಗಳೂರು: ನೂತನ ಪ್ರತಿಭೆ ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ "ರಿಚ್ಚಿ". ಈಗಷ್ಟೇ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ಮೊದಲ(ಕಳೆದು ಹೋಗಿರುವೆ) ಹಾಡು ಇದೇ ಮೇ 18 ರಂದು ಬಿಡುಗಡೆಯಾಗಲಿದೆ. ಗೌಸ್ ಫಿರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ. ಬಹಳ...
ಮುಂಬೈ: ಊಟ ನಮ್ಮಿಚ್ಛೆ, ನೋಟ ಪರರಿಚ್ಛೆ. ಹಾಗಾಗಿ ಸರಿಯಾಗಿ ಉಡುಪು ಧರಿಸಬೇಕು ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಆದ್ರೆ ಇಂದಿನ ಕಾಲದಲ್ಲಿ ಬಟ್ಟೆ ನೋಡಿ, ನಾವು ಜನರ ಮನಸ್ಸನ್ನು ಅರಿಯಲು ಸಾಧ್ಯವಿಲ್ಲ. ಎಷ್ಟೋ ಕಡೆ ಮೈ ತುಂಬ ಬಟ್ಟೆ, ಬಳೆ, ಸಿಂಧೂರ, ತಾಳಿ, ಎಲ್ಲವನ್ನೂ ಹಾಕಿಕೊಂಡು ಮದ್ಯಪಾನ, ಧೂಮಪಾನ, ಹೇಸಿಗೆಯ ಕೆಲಸ ಮಾಡುವವರನ್ನ ನಾವು...
ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕೆಲ ತಿಂಗಳ ಹಿಂದಷ್ಟೇ ನಾವು ಟಿವಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ನೋಡಿದ್ದೆವು. ಇದೇ ರೀತಿ ಇವರಿಬ್ಬರೇ ನಟಿಸುವ ಮತ್ತೆ ಮದುವೆ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿತ್ತು. ಇದೀಗ ಟ್ರೇಲರ್ ಕೂಡ ರಿವೀಲ್ ಆಗಿದೆ. ನಾವು ನಿಜವಾಗಿಯೂ ನ್ಯೂಸ್‌ಗಳಲ್ಲಿ ನೋಡದ ಹಲವು...
ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...