ಪ್ರತಿಕೂಲ ಹವಾಮಾನದಿಂದ ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ದೇಶದ ಚಹಾ ಉತ್ಪಾದನೆಯಲ್ಲಿ 10 ಕೋಟಿ ಕೆ.ಜಿಗೂ ಹೆಚ್ಚು ಕುಸಿತವಾಗಬಹುದು ಅಂತ ಉದ್ಯಮ ಹೇಳಿದೆ. ಉತ್ಪಾದನೆಯಲ್ಲಿನ ಇಳಿಕೆಯಿಂದಾಗಿ ಚಹಾ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
2023ರ ಜನವರಿ–ಅಕ್ಟೋಬರ್ ಅವಧಿಯಲ್ಲಿ 117.8 ಕೋಟಿ ಕೆ.ಜಿ ಚಹಾ ಉತ್ಪಾದನೆಯಾಗಿತ್ತು. ಆದರೆ, ಪ್ರಸಕ್ತ ವರ್ಷದ ಇದೇ ಅವಧಿಯಲ್ಲಿ 111.2 ಕೋಟಿ...
ರಾಜಕೀಯ ಸುದ್ದಿ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ ಮಂಡನೆ ಮಾಡಿದ್ದೂ ಕೆಲವೊಂದಿಷ್ಟು ವಸ್ತುಗಳ ಬೇಲೆ ಏರಿಕೆ ಮಾಡಿದ್ದಾರೆ. ಅದೇ ರೀತಿ ನಂದಿನಿ ಹಾಲಿದ ದರದ ಏರಿಕೆ ಬಗ್ಗೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ ದರ ಏರಿಕೆ ಮಾಡಿದರೆ ಆ ಹಣವನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ.
ಹಾಲು ಉತ್ಪಾದಕರಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ಚಿಂತನೆ...