ದಾವಣಗೆರೆ : ಹೊನ್ನಾಳಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವೇದಿಕೆ ಗಳ ಉದ್ಘಾಟನೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ.
ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದು ಹೊನ್ನಾಳಿಯ ಬಿಜೆಪಿ ಹುಲಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಾಲ್ಗೊಂಡಿದ್ದರು.
ಇನ್ನು ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ , ರಾಷ್ಟ್ರೀಯ ಸೇವಾ...