ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ.
ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....