ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ನಲ್ಲಿ ಸೆಕ್ಷನ್ 7, 9, 11, 12 ಹಾಗೂ 15ನ್ನು ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ, ಯಾವ್ಯಾವ ಸೆಕ್ಷನ್ ಏನು ಹೇಳುತ್ತೆ ಅನ್ನೋದ್ರ ಮಾಹಿತಿ ಇಲ್ಲಿದೆ.
ಪ್ರಾಸಿಕ್ಯೂಷನ್ನಲ್ಲಿ ಭಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ನ್ನು ಉಲ್ಲೇಖ ಮಾಡಲಾಗಿದ್ದು, ಇದು ಅಧಿಕಾರ ದುರ್ಬಳಕೆಯಾಗಿದೆ. ಸೆಕ್ಷನ್...