ಮಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಕ್ರಿಶ್ಚಿಯನ್ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ಪತ್ರದ ಮೂಲಕ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್...