Tuesday, October 28, 2025

protest

ಶುದ್ಧ ಕುಡಿಯುವ ನೀರಿಗಾಗಿ JDS ಪ್ರತಿಭಟನೆ

ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...
- Advertisement -spot_img

Latest News

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ...
- Advertisement -spot_img