ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು.
ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...