Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ....
ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...
Political News: ಮಹಾರಾಷ್ಟ್ರದ ಐಟಿ ಕಂಪನಿಯಲ್ಲಿ ಭಡ್ತಿ ಬೇಕೆಂದಲ್ಲಿ ಗೋಮಾಂಸ ತಿನ್ನಿ ಎಂದು ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ.
ನಾಸಿಕ್‌ನ ಐಟಿ ಕಂಪನಿಯಲ್ಲಿ ಈ ಘಟನೆ ನಡೆದಿದ್ದು, ಭಡ್ತಿ...