Saturday, November 23, 2024

#protest-demands

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...

CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...

ಭಾಗ್ಯಗಳ ಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ.- ಬಿ ಎಸ್ ಯಡಿಯೂರಪ್ಪ

ರಾಜಕೀಯ: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು...

ಹಾಸನದಲ್ಲಿ ಉಪನ್ಯಾಸಕರ ಪ್ರತಿಭಟನೆ, ಏನು ಅವರ ಬೇಡಿಕೆಗಳು

ಹಾಸನ ಸುದ್ದಿ: ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಯನ್ನು ಕೈಗೊಂಡಿದ್ದಾರೆ. ಮಹಾರಾಜ ಪಾರ್ಕ್ ಆವರಣದಲ್ಲಿ  ಉಪನ್ಯಾಸಕರು ಸಭೇಯನ್ನು ಸೇರಿದ್ದಾರೆ. ಡಿಡಿಪಿಯು ಕಚೇರಿಗೆ ತೆರಳಿದ ಉಪನ್ಯಾಸಕರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ಕೈಗೊಂಡರು. ಇನ್ನು ಉಪನ್ಯಾಸಕರ ಬೇಡಿಕೆಗಳು ಈ ಕೆಳ ಕಂಡಂತಿವೆ ನೌಕರಿ ಕಾಯಂ ಮಾಡಬೇಕು, ತಿಂಗಳ ಸಂಬಳ ಆಯಾ ತಿಂಗಳೇ...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img