Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...
Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....
Gadag News: ಗದಗ: ಗದಗದಲ್ಲಿ ಪಂಚಮಸಾಲಿ ಹೋರಾಟ ಮುಂದುವರೆದಿದ್ದು, ಮೀಸಲಾತಿಗಾಗಿ ಆಗ್ರಹಿಸಿ, ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ ಹಾಗೂ ಸರ್ಕಾರ ದೌರ್ಜನ್ಯ ಖಂಡಿಸಿ ಧರಣಿ ನಡೆಸಲಾಯಿತು.
ಗದಗನ ಕಾರ್ಯಪ್ಪ ವೃತ್ತದಲ್ಲಿ ಬಹು ಸಂಖ್ಯಾತ ಪಂಚಮಸಾಲಿ ಸಮಾಜದಿಂದ ಧರಣಿ ನಡೆದಿದ್ದು, ಪ್ರತಿಭಟನಾಾಕಾರರು ಪ್ರಮುಖ ರಸ್ತೆಗಳನ್ನು ತಡೆದು ಹೋರಾಟ ನಡೆಸಿದರು. ಹಲ್ಲೆ ಮಾಡಿದ ಸರ್ಕಾರ...
Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು.
ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...
ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...
Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆಯನ್ನು ಖಂಡಿಸಿ ಹಾಗೂ ಪ್ರಾಸುಕ್ಯೂಷನ್ ಹಿಂಪಡೆಯಲು ಆಗ್ರಹಿಸಿ, ಧಾರವಾಡ ಕೈ ಪಕ್ಷದ ಕಾರ್ಯಕರ್ತರು ಸೇರಿ ಜಿಲ್ಲಾ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
https://youtu.be/5kDvZGwZBRE
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್...
Dharwad News: ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ಯಾರಂಟಿಗಳ ಫಲಾನುಭವಿಗಳು ಬೃಹತ್ ಪ್ರತಿಭಟನೆ ನಡೆಸಿದರು.
https://youtu.be/xSH6ap9P8JM
ಧಾರವಾಡ ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಯಾವುದೇ ಕಪ್ಪು ಚುಕ್ಕೆ ಇಲ್ಲದೇ...
Bengaluru News: ದೇವನಹಳ್ಳಿ: ಕೆ.ಐ.ಎ.ಡಿ.ಬಿ ಗೆ ಭೂಸ್ವಾಧಿನ ಪ್ರಕ್ರಿಯೆ ಕೈ ಬಿಡಲು ಒತ್ತಾಯಿಸಿ, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
https://youtu.be/BM5XLdMUgoE
1777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಳ ನಿರ್ಮಾಣಕ್ಕೆ ವಶಕ್ಕೆ ಪಡೆಯುತ್ತಿರುವ ಹಿನ್ನೆಲೆ, ಯಾವುದೇ ಕಾರಣಕ್ಕೂ ನಾವು ನಮ್ಮ ಭೂಮಿ ನೀಡಲು ಸಾಧ್ಯವಿಲ್ಲ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 867 ದಿನಗಳಿಂದ...
Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
https://youtu.be/OpZhxniyVtM
ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...
Dharwad News: ಧಾರವಾಡ: ಬಸ್ ನಿಲುಗಡೆಗಾಗಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ಘಟನೆ ನಡೆದಿದೆ.
https://youtu.be/5RxsSIKxHbs
ಅಮರಗೋಳ ಕ್ರಾಸ್ ಬಳಿ ಹಲವು ಬಾರಿ ಬಸ್ ನಿಲ್ಲಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೂ ಕೂಡ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಗ್ರಾಮಸ್ಥರ ಮನವಿಯನ್ನು ಆಲಿಸಲೇ ಇಲ್ಲ. ಅಧಿಕಾರಿಗಳ ಈ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...