www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು.
ಕಳೆದ ಸಲ ಮೈತ್ರಿ ಸರ್ಕಾರದ...
ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ - ಬೆಂಗಳೂರು - ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ...