ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು,...
ದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು...
Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಮೂರು...
Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...
Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ.
ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ...
Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...
Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ...
ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...
ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....
ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.
ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...