Thursday, August 21, 2025

protest

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು. https://karnatakatv.net/chaithra-kundapura-arrest/ https://karnatakatv.net/insurance-application-reject-copnsumer-court-fine/ https://karnatakatv.net/sheep-goat-dharawad-chcken-mutton/

Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ‌ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...

Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು  ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು. ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...

ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳ ಖಂಡಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ…

Hubballi News: ಹುಬ್ಬಳ್ಳಿ:  ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ‌ ಆಕ್ರೋಶ ವ್ಯಕ್ತಪಡಿಸಿದರು. ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು....

Maluru : ಗ್ರಾಮ ಪಂಚಾಯಿತಿ ನಡೆ ವಿರುದ್ದ ಪ್ರತಿಭಟನೆ ಕೈಗೊಂಡ ಗ್ರಾಮಸ್ಥರು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಡಿ ಎನ್ ದೊಡ್ಡಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗ್ರಾಮದ ಜನರು ಅಂಗಡಿಗಳನ್ನು ಮತ್ತು ಮನೆಗಳನ್ನು ಕಟ್ಟಿಕೊಂಡು ವಾಸಮಾಡುತ್ತಿರುವ ಗೋಮಾಳ ಜಾಗವನ್ನು ಏಕಾಏಕಿ  ಗ್ರಾಮಪಂಚಾಯಿತಿ ಅಧಿಕಾರಿಗಳು ಜೆಸಿಬಿ ಜೊತೆ ಬಂದು ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸುವಂತೆ ಒತ್ತಾಯಗೊಳಿಸಿದರು. ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ  ಅಧಿಕಾರಿಗಳು ಬಂದು ವಾಸದ ಮನೆಗಳನ್ನು...

CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...

Jain muni-ಜೈನ ಸಮುದಾಯದವರಿಂದ ಮೌನ ಪ್ರತಿಭಟನೆ

ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ  ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ  ಮೌನ ಪ್ರತಿಭಟನೆ ಮೆರವಣಿಗೆ  ಹಮ್ಮಿಕೊಂಡಿದ್ದರು. ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img