ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು.
13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...
ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು.
ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...
Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು.
ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...
Hubballi News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು....
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಡಿ ಎನ್ ದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗ್ರಾಮದ ಜನರು ಅಂಗಡಿಗಳನ್ನು ಮತ್ತು ಮನೆಗಳನ್ನು ಕಟ್ಟಿಕೊಂಡು ವಾಸಮಾಡುತ್ತಿರುವ ಗೋಮಾಳ ಜಾಗವನ್ನು ಏಕಾಏಕಿ ಗ್ರಾಮಪಂಚಾಯಿತಿ ಅಧಿಕಾರಿಗಳು ಜೆಸಿಬಿ ಜೊತೆ ಬಂದು ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸುವಂತೆ ಒತ್ತಾಯಗೊಳಿಸಿದರು.
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅಧಿಕಾರಿಗಳು ಬಂದು ವಾಸದ ಮನೆಗಳನ್ನು...
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...
ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...
ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ ಮೌನ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡಿದ್ದರು.
ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...
ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ ಸಾಂತ್ವಾನ ಹೇಳಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...
ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...
Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...