ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು.
ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...
ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....
ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್‌ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...
ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...