ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...
ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...
https://www.youtube.com/watch?v=fMz6zS33A9Y
ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...
https://youtu.be/RxNIOm-WXZg
ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ
ಹಿಂದುಪರ ಸಂಘಟನೆಯ
ಕರೆ ಕೊಟ್ಟಿದ್ದಾರೆ.
ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...
ರಾಷ್ಟ್ರ ಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಹಾಗೂ ಮಸಿ ಎರಚಿದ ಘಟನೆ ಖಂಡಿಸಿ ಕರವೇ ( ಪ್ರವೀಣ್ ಕುಮಾರ್ ಶೆಟ್ಟಿ ಬಣ ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು . ಕರವೇ...
ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ
ಹಣ ವರ್ಗಾವಣೆ ಮಾಡಲಾಗಿದೆ.
ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು
ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...
ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು.
ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ.
ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...