www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...