Movie News: ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ.
ಇತ್ತೀಚೆಗಷ್ಟೇ ಮತ್ಸ್ಯಗಂಧ ಚಿತ್ರದ ಭಾಗೀರಥಿ...
https://www.youtube.com/watch?v=ycosQ67sqe4
ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ.
ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್).
ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...