Thursday, December 12, 2024

PSI

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

ನೇಮಕಾತಿ ಅಕ್ರಮದಲ್ಲಿ ಸಿಐಡಿ ಬಲೆಗೆ ಬಿದ್ದ ಪಿಎಸ್ಐ..!

https://www.youtube.com/watch?v=XKQkZ0PFbNE&t=7s ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ. 2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...

ಪಿಎಸ್ಐ ಅಕ್ರಮ ಪ್ರಕರಣ; ಪರೀಕ್ಷೆ ಟಾಪರ್ ಕುಶಾಲ್ ಕುಮಾರ್ ಅರೆಸ್ಟ್!

https://www.youtube.com/watch?v=Tv9UBmeeGwI ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಪಿಎಸ್ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಈಗ ಮತ್ತೊಬ್ಬ ಅರೋಪಿ ಅರೆಸ್ಟ್ ಆಗಿದ್ದಾನೆ. ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿದ್ದ, ಟಾಪರ್ ಕುಶಾಲ್ ಕುಮಾರ್ ಇಂದು ಅರೆಸ್ಟ್ ಆಗಿದ್ದಾನೆ. ಮೂಲತಃ ಕುಶಾಲ್ ಕುಮಾರ್ ಮಾಗಡಿ ತಾಲೂಕಿನವನು, ಪ್ರಭಲ ರಾಜಕಾರಣಿಯ ಮಗ ಎಂಬುದು ಈಗ ಬೆಳಕಿನ ಬಂದಿದೆ. ದರ್ಶನ್ ಗೌಡನ ಜೊತೆ ಸ್ನೇಹ...

PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳು, ಸಚಿವರು ಭಾಗಿ-ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

https://youtu.be/-WE1kCUB6wo ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...

BREAKING NEWS: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಆರೋಪಿ ದರ್ಶನ್ ಗೌಡ ಅರೆಸ್ಟ್

https://www.youtube.com/watch?v=KFWH_EPhn78 ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ವೇಳೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಕಾರಣ, ಅಕ್ರಮದಲ್ಲಿ ಭಾಗಿಯಾಗಿದ್ದಂತ ಆರೋಪಿಯನ್ನು  ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಬೆನ್ನಲ್ಲೇ ಇಂದು ಆರೋಪಿ ದರ್ಶನ್ ಗೌಡ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ನ್ಯೂ ಟೌನ್ ನ ಖಾಸಗಿ...

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img